Published
6 hours agoon
By
Akkare News

ನಂತರ ಮಾಧ್ಯಮದೊಂದಿಗೆ ಮಾತನಾಡಿದ ರಾಮಣ್ಣ ಪಿಲಿಂಜರವರು ನಮ್ಮಂತ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ, ನಮಗೆ ಸ್ಥಾನಮಾನ ನೀಡಿ ಬಡವರ ಪಾಲಿನ ಆಶಾಕಿರಣವಾಗಿರುವ ಮತ್ತು ಪುತ್ತೂರಿನ ಸಮಗ್ರ ಅಭಿವೃದ್ಧಿಯ ಚಿಂತನೆಯನ್ನು ಸದಾ ಮಾಡುತ್ತಾ ಬಂದಿರುವ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರು ನೂತನ ಸಚಿವ ಸಂಪುಟದ ಮಂತ್ರಿಯಾಗಿ ಈ ಜಿಲ್ಲೆಯ ಉಸ್ತುವಾರಿ ಮಂತ್ರಿಗಳಾಗಿ ಆದಷ್ಟು ಬೇಗ ಬರಲಿ ಮತ್ತು ಅವರಿಂದ ಪುತ್ತೂರು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಅಭಿವೃದ್ಧಿ ಅತೀ ಶ್ರೀಘ್ರದಲ್ಲಿ ಆಗಲಿ ಎಂದು ಹೇಳಿದರು.



