Published
15 hours agoon
By
Akkare News
ಪುತ್ತೂರು, ಜೂನ್ 5: ಪುತ್ತೂರಿನ ಬೆದ್ರಾಳ ನಿವಾಸಿ, ಉದ್ಯಮಿ ಹಾಗೂ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರು ಶುಕ್ರವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು. 





