Published
3 hours agoon
By
Akkare News
ಕಾರ್ಕಳ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ. ‘ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪೋಟೊ ಹಾಕಿ ಅದರಲ್ಲಿ ‘ಆರೆಸ್ಸೆಸ್ ಇನ್ನು ಎರಡು ವರ್ಷಗಳ ಅವಧಿ ಕೋಮು ವಾದವನ್ನು ಉಸಿರಾಡುವುದಿಲ್ಲ.





