Published
2 hours agoon
By
Akkare News
ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಿಲ್ಲವ, ಶೆಟ್ಟಿ ಹಾಗೂ ಬಂಟ್ಸ್ ಸಮುದಾಯಗಳ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಒಳಗೊಂಡ ವಿಡಿಯೋ ಮತ್ತು ಪೋಸ್ಟ್ ಪ್ರಕಟಿಸಿರುವ ಆರೋಪದ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.







