ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
1 year agoon
By
Akkare Newsಪುತ್ತೂರು:ಮಾಣಿಲ ಗ್ರಾಮದ ಮುರುವ ಸರಕಾರಿ ಪ್ರೌಢ ಶಾಲೆಗೆ ತೆರಳುವ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಾಸಕರಾದ ಅಶೋಕ್ ರೈ ಗುದ್ದಲಿಪೂಜೆ ನಡೆಸಿದರು. ಈ ವೇಳೆ ಮಾತನಾಡಿದ ಮಾಣಿಲ ಗ್ರಾಪಂ ಅಧ್ಯಕ್ಷರಾದ ಶ್ರೀಧರ್ ಬಾಳೆಕಲ್ಲು ಮಾತನಾಡಿ ಹಲವು ವರ್ಷಗಳ ಬೇಡಿಕೆ ಈ ಬಾರಿ ಈಡೇರಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕೆ ಈ ರಸ್ತೆ ಬಳಕೆಯಾಗಲಿದೆ ಎಂದು ಹೇಳಿದರು. ಶಾಸಕ ಅಶೋಕ್ ರೈ ಮಾತನಾಡಿ .ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಈ ವೇಳೆ ಶಾಲೆಯ ಸ್ಥಳ ದಾನಿ ಮುರುವ ಮಹಾಬಲೇಶ್ವರ ಭಟ್ ,ಶಾಲಾ ಎಸ್. ಡಿ .ಎಂ.ಸಿ .ಅಧ್ಯಕ್ಷ ಶಿವಪ್ರಸಾದ್ ಸರಂಪಳ್ಳ.ಜಗನ್ನಾಥ ಶೆಟ್ಟಿ,ಗ್ರಾಪಂ ಸದಸ್ಯ ವಿಷ್ಣು ಕೊಮ್ಮಂಜೆ , ಮಾಣಿಲ ಮಾಜಿ ಗ್ರಾಪಂ ಅಧ್ಯಕ್ಷೆ ವನಿತಾ, ಗ್ರಾಪಂ ಸದಸ್ಯೆಮಾಲತಿ ಗ್,ಶಾಲಾ ಮುಖ್ಯ ಶಿಕ್ಷಕಿಲತಾ, ಜಯರಾಂ ಬಳ್ಳಾಲ್, ಶಿಕ್ಷಕರು ಕವಿತಾ, ಉಮನಾಥ. ರೈ, ಮಮತಾ ,ಸುದೇಶ್, ಸೀತಾ ಲಕ್ಷ್ಮಿ, ಮೊಯಿದ್ದೀನ್ ಕುಟ್ಟಿ,ಮೊದಲಾದವರು ಉಪಸ್ಥಿತರಿದ್ದರು.