Published
4 hours agoon
By
Akkare News
ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಕೇರಳದ ಐತಿಹಾಸಿಕ ಪುಣ್ಯಸ್ಥಳ ಶ್ರೀ ನಾರಾಯಣಗುರುಗಳು ಸ್ಥಾಪಿತ ವರ್ಕಳದ ಶಿವಗಿರಿ ಮಠಕ್ಕೆ ಭೇಟಿ ನೀಡಿ ಗುರುಗಳ ಪುತ್ಥಳಿಗೆ ನಮನ ಸಲ್ಲಿಸಿದರು.
ಇದೇ ವೇಳೆ ವರ್ಕಳ ಮಠದ ಮಹಾಗುರುಗಳಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿಗಳು ಆಶಿರ್ವಾದವನ್ನು ಪಡೆದರು.






