Connect with us

ಸ್ಥಳೀಯ

ಸಂಸದೆಯೊಬ್ಬರ ಮನೆಯಲ್ಲಿ 57 ಮಿಲಿಯನ್ ಯುಎಸ್‌ ಡಾಲರ್‌ ನಗದು, 27 ಕೆ.ಜಿ.ಯಷ್ಟು ಬಂಗಾರದ ಒಳ ಉಡುಪುಗಳು ಪತ್ತೆ….. ಏನಿದೂ ಅಸಲಿ ಸತ್ಯ…!!!!

Published

on

ಇತ್ತೀಚಿನ ದಿನಗಳಲ್ಲಿ ನಿಧಿ ಪತ್ತೆಯಂತಹ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ನಡುವೆಯೇ ಸಂಸದೆಯೊಬ್ಬರ ಮನೆಯಲ್ಲಿ 57 ಮಿಲಿಯನ್ ಯುಎಸ್‌ ಡಾಲರ್‌ ನಗದು, 27 ಕೆ.ಜಿ.ಯಷ್ಟು ಬಂಗಾರದಿಂದ ತಯಾರಿಸಿದ ಒಳ ಉಡುಪುಗಳು ಪತ್ತೆಯಾಗಿವೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಾಗಾದ್ರೆ ಅಸಲಿ ಸತ್ಯ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಇರಾಕ್ ಸಂಸದೆ ಹಿಂದ್-ಅಲ್ ಅಬ್ಬಾಸಿ ಅವರ ಮನೆಯ ಮೇಲಿನ ದಾಳಿ ನಡೆಸಿದ್ದು, ಈ ವೇಳೆ ಅಲ್ಲಿ ಅಪಾರ ಪ್ರಮಾಣದ ನಗದು ಹಾಗೂ ಚಿನ್ನದ ಒಳ ಉಡುಪುಗಳ ಸಿಕ್ಕಿವೆ ಎನ್ನುವ ಸುದ್ದಿ ಜಾಗತಿಕ ಮಟ್ಟದಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವೈರಲ್ ಸುದ್ದಿಯ ಹಿಂದಿನ ಸತ್ಯಾಸತ್ಯತೆಯನ್ನು ಇಲ್ಲಿ ತಿಳಿಯಿರಿ.

ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆ ಇರಾಕ್ ಪ್ರಧಾನಿ ಅಲಿ ಅಲ್-ಜೈದಿ ಅವರ ಸರ್ಕಾರದ ಆದೇಶದ ಮೇರೆಗೆ ಇರಾಕ್‌ನಲ್ಲಿ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ದೇಶದ ಭಯೋತ್ಪಾದನಾ ನಿಗ್ರಹ ದಳ ಮತ್ತು ವಿಶೇಷ ಕಾರ್ಯಾಚರಣೆ ಪಡೆಗಳು ಬಾಗ್ದಾದ್‌ನ ಅತ್ಯಂತ ಸುರಕ್ಷಿತ ವಲಯವಾದ ಗ್ರೀನ್ ಝೋನ್ ಸೇರಿದಂತೆ ಹಲವು ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿವೆ. ಈ ವೇಳೆ ಹಾಲಿ ಹಾಗೂ ಮಾಜಿ ಸಚಿವರು, ಅಧಿಕಾರಿಗಳು ಸೇರಿದಂತೆ ಸುಮಾರು 53ಕ್ಕೂ ಹೆಚ್ಚು ಪ್ರಭಾವಿ ರಾಜಕಾರಣಿಗಳನ್ನು ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಚಟುವಟಿಕೆಗಳ ಆರೋಪದಡಿ ಬಂಧಿಸಲಾಗಿದೆ. ಇದರಲ್ಲಿ ಮಹಿಳಾ ಸಂಸದೆ ಹಿಂದ್-ಅಲ್ ಅಬ್ಬಾಸಿ ಅವರೂ ಒಬ್ಬರಾಗಿದ್ದಾರೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. 5. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. 6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

 
 

Continue Reading
Click to comment

Leave a Reply

Your email address will not be published. Required fields are marked *

Advertisement