Published
10 hours agoon
By
Akkare News

ಪೆರ್ಡೂರು ಸಂಜೀವಿನಿ ಒಕ್ಕೂಟ ನೀಡಿದ ದೂರಿನ ಮೇರೆಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್ಐ ಪುನೀತ್ ಕುಮಾರ್ ಬಿ.ಇ. ಹಾಗೂ ತಂಡದವರು ಜುಲೈ 6, 2026 ರಂದು ಆರೋಪಿಗಳನ್ನು ಬಂಧಿಸಿದ್ದು, ಸದ್ಯ ಮುಂದಿನ ತನಿಖೆ ಪ್ರಗತಿಯಲ್ಲಿದೆ.








