ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ ನಾಳೆ ಬುಧವಾರ ದಿನಾಂಕ: 08.07.2026 ರಂದು ರಜೆಯನ್ನು ಘೋಷಿಸಲಾಗಿದೆ.