Published
10 hours agoon
By
Akkare News


ಕಂಬಳ ಸ್ಪರ್ಧೆಗಳಲ್ಲಿ ವೀಕ್ಷಕ ವಿವರಣೆಗಾರರಾಗಿ (ಕಾಮೆಂಟೇಟರ್) ಅವರು ರಾಜ್ಯದಾದ್ಯಂತ ಪರಿಚಿತರಾಗಿದ್ದರು. ಕಂಬಳದ ಕುರಿತು ಹೊಂದಿದ್ದ ಅಪಾರ ಜ್ಞಾನ, ಸ್ಪಷ್ಟ ನಿರೂಪಣೆ ಹಾಗೂ ವಿಶಿಷ್ಟ ಶೈಲಿಯಿಂದ ಕಂಬಳ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.








