Published
11 hours agoon
By
Akkare News

ಇವರು ಕೇಂದ್ರ ಮತ್ತು ರಾಜ್ಯ ಸರಕಾರದ ಹಲವಾರು ಯೋಜನೆ ಮತ್ತು ಕಾರ್ಯಗಳನ್ನು ಜಿಲ್ಲೆಯಲ್ಲಿ ಸಂಘಟಿಸಿದ್ದಾರೆ. ಇವರು ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಯುವ ಸಮಾವೇಶ, ತರಬೇತಿ, ಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಇವರ ಯುವ ಜನರ ಸಬಲೀಕರಣಕ್ಕೆ ನೀಡಿದ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಅನೀಶ್ ಪ್ರಕಟಣೆ ನೀಡಿದ್ದಾರೆ.ಶ್ರೀಕಾಂತ್ ಪೂಜಾರಿ ಬಿರಾವು ರವರ ಯುವಜನ ಸೇವೆಯನ್ನು ಗುರುತಿಸಿ ಕಳೆದ ವರ್ಷ ಭಾರತ ಸರಕಾರ ದೆಹಲಿಯ ಕೆಂಪುಕೋಟೆ ಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಯಾಗಿ ಅಹ್ವಾನಿಸಿ ಗೌರವಿಸಿದೆ.






