Published
6 hours agoon
By
Akkare News

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. 5. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. 6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು.





