Published
5 hours agoon
By
Akkare News

ಒಂದು ಕಾಲದಲ್ಲಿ “ಪುತ್ತೂರಿಗೆ ದೊಡ್ಡ ಶಿಕ್ಷಣ ಸಂಸ್ಥೆಗಳು ಬರಲಾರವು” ಎಂದು ಹೇಳಿದವರಿಗೆ, ಇಂದು ಒಂದರ ಹಿಂದೆ ಒಂದರಂತೆ ಅಭಿವೃದ್ಧಿ ಯೋಜನೆಗಳು ಉತ್ತರ ನೀಡುತ್ತಿವೆ. ಸರಕಾರಿ ಮೆಡಿಕಲ್ ಕಾಲೇಜಿನ ಕನಸನ್ನು ಸಾಕಾರಗೊಳಿಸುವ ಹಾದಿಯಲ್ಲಿ ಮುನ್ನಡೆಯುತ್ತಿರುವ ಪುತ್ತೂರು, ಈಗ ಆಯುರ್ವೇದ ವೈದ್ಯಕೀಯ ಶಿಕ್ಷಣ ಮತ್ತು ಚಿಕಿತ್ಸೆಯ ಪ್ರಮುಖ ಕೇಂದ್ರವಾಗುವತ್ತ ಹೆಜ್ಜೆ ಇಡುತ್ತಿದೆ.
“ಮಾತಲ್ಲ… ಕೆಲಸವೇ ಗುರುತು” ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸುತ್ತಿರುವ ಶಾಸಕ ಅಶೋಕ್ ಕುಮಾರ್ ರೈ ಅವರ ನಿರಂತರ ಪ್ರಯತ್ನ.




