ದಿನಾಂಕ 03-08-2026ನೇ ಸೋಮವಾರ ಪೂರ್ವಾಹ್ನ ಗಂಟೆ 9.30ಕ್ಕೆ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರ ಪ್ರೌಢ ಶಾಲಾ ವಠಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ಪ್ರತಿಮೆ ಅನಾವರಣ : ಶ್ರೀ ಅಶೋಕ್ ಕುಮಾರ್ ರೈ, ಶಾಸಕರು, ಪುತ್ತೂರು ದೀಪೋಜ್ವಲನೆ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಅಧ್ಯಕ್ಷತೆ : ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು
ಮುಖ್ಯ ಅತಿಥಿಗಳು : ಶ್ರೀ ಡಿ. ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು ಶ್ರೀ ವಿಕ್ಸೆಡ್ ರೋಡ್ರಿಗಸ್ బెంజాయ అభివృద్ధి అధికారి, ఓ డంబాడి ಡಾ| ಹರೇಕಳ ಹಾಜಬ್ಬ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಅತಿಥಿಗಳು : ಶ್ರೀ ಚಂದ್ರಹಾಸ ಶೆಟ್ಟಿ ಕಾರ್ಯಾಧ್ಯಕ್ಷರು, ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಡಾ. ರಾಜಾರಾಮ್ ಉಪ್ಪಿನಂಗಡಿ ಶ್ರೀ ಜಾನ್ ಕ್ಯಾನ್ಯೂಟ್ ಸದಸ್ಯರು, ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಸದಸ್ಯರು, ಸರಕಾರಿ ಪದವಿ ಪೂರ್ವ ಕಾಲೇಜು, ಉಪ್ಪಿನಂಗಡಿ ಪ್ರಭಾರ ಮುಖ್ಯ ಶಿಕ್ಷಕಿ, ಸರಕಾರಿ ಪ್ರೌಢಶಾಲೆ, ಶಾಂತಿನಗರ ಶ್ರೀಮತಿ ಧನಲಕ್ಷ್ಮೀ ಶ್ರೀ ವಿಷ್ಣುಪ್ರಸಾದ್ ನಿವೃತ್ತ ಮುಖ್ಯ ಶಿಕ್ಷಕರು, ಸರಕಾರಿ ಪ್ರೌಢಶಾಲೆ, ಶಾಂತಿನಗರ ತಮ್ಮನ್ನು ಆದರದಿಂದ ಆಮಂತ್ರಿಸುವ ಪ್ರಕಾಶ್ ಗೌಡ ನೆಕ್ಕಿಲಾಡಿ ರೋಶನ್ ಡಿಸೋಜಾ ಎಸ್ಡಿಎಂಸಿ ಅಧ್ಯಕ್ಷರು ವಿದ್ಯಾರ್ಥಿ ನಾಯಕ ಬೋಧಕ ಮತ್ತು ಬೋಧಕೇತರ ವೃಂದ ಎಸ್ಡಿಎಂಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಗೌಡ ನೆಕ್ಕಿಲಾಡಿ ರವರು ಎಲ್ಲರನ್ನು ಈ ಕಾರ್ಯಕ್ರಮಕ್ಕೆ ಪ್ರೀತಿಪೂರ್ವಕವಾಗಿ ವಿನಂತಿಸಿದ್ದಾರೆ