ಪುತ್ತೂರು: ಕಲ್ಲಡ್ಕ ಶ್ರೀ ರಾಮ ಶಾಲಾ ಬಸ್ ಜು.22 ರಂದು ಸಂಜೆ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದಾಗ, ಬಂಟ್ವಾಳ ಬರೀಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಬಳಿ ಸದ್ರಿ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು 5 ವರ್ಷ ಪ್ರಾಯದ ವಿದ್ಯಾರ್ಥಿನಿ ಮೃತಪಟ್ಟ ಹಿನ್ನಲೆ ಯಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಡಿ ಸಿ ಮತ್ತು ಎಸ್ಪಿಯವರು ಭೇಟಿ ನೀಡಿದರು.