Published
2 hours agoon
By
Akkare News
ವಿಟ್ಪ ಪೊಲೀಸ್ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಜು.23ರಿಂದ ಕಾರ್ಯರಂಭಗೊಂಡಿದೆ. ಸದ್ರಿ ಕ್ಯಾಮರಾಗಳ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗಳನ್ನು ಪತ್ತೆಮಾಡಿ, ಸಂಬಂಧಪಟ್ಟ ವಾಹನದ ಮಾಲೀಕರಿಗೆ ನೋಟೀಸ್ ನೀಡಲಾಗುವುದು ಎಂದು ಪೊಲೀಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



