Connect with us

ಇತರ

ಮಂಗಳೂರು ಪಾಲಿಕೆ ನೂತನ ಆಯುಕ್ತರಾಗಿ ರಾಹುಲ್‌ ರತ್ನಂ ಪಾಂಡೆ ನೇಮಕ

Published

on

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಅದರಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ರತ್ನಂ ಪಾಂಡೆ (ಐಎಎಸ್-2018) ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ (MCC) ನೂತನ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.

ಮಂಗಳೂರು ಪಾಲಿಕೆಯ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ ಅವರ ಸ್ಥಾನಕ್ಕೆ ರಾಹುಲ್ ರತ್ನಂ ಪಾಂಡೆ ಅವರನ್ನು ನೇಮಕ ಮಾಡಲಾಗಿದ್ದು, ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement