Connect with us

ಸ್ಥಳೀಯ

ಇಂದು ಜು 31 ದಾರಂದ ಕುಕ್ಕು ಅಂಗನವಾಡಿ ಕಾರ್ಯಕರ್ತೆ ವೇದಾವತಿ ಎನ್ ಶೆಟ್ಟಿ ಗೆ ಬೀಳ್ಕೊಡುಗೆ ಸಮಾರಂಭ

Published

on

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿಯಲ್ಲಿ 33 ವರ್ಷ ಸೇವೆ ಸಲ್ಲಿಸಿದ ಕಾರ್ಯಕರ್ತೆ ವೇದಾವತಿ ಎನ್ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಲಿದೆ

ಸ್ಥಳ: ಅಂಗನವಾಡಿ ಕೇಂದ್ರ ದಾರಂದಕುಕ್ಕು ತಾರೀಕು : 31.07.2026 ಸಮಯ 11.00 ಗಂಟೆಗೆ

 
 

Continue Reading
Click to comment

Leave a Reply

Your email address will not be published. Required fields are marked *

Advertisement