Connect with us

ಇತರ

ನಾಳೆ ( ಆ.6) ಪ್ರಕೃತಿ ವಿಕೋಪ ದ ಕುರಿತು ಅಧಿಕಾರಿಗಳೊಂದಿಗೆ ಉಸ್ತುವಾರಿ ಸಚಿವ ಯುಟಿ ಖಾದರ್ ಸಭೆ

Published

on

ಪುತ್ತೂರು: ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಕುರಿತು ಚರ್ಚಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಲಾಖೆಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಯು.ಟಿ.ಖಾದರ್ ಅವರು ಆ.6ರಂದು ಪುತ್ತೂರಿಗೆ ಆಗಮಿಸಲಿದ್ದು, ಮಧ್ಯಾಹ್ನ ಗಂಟೆ 3ಕ್ಕೆ ತಾ.ಪಂ ಸಭಾಗಂಣದಲ್ಲಿ ಸಭೆ ನಡೆಸಲಿದ್ದಾರೆ ಎಂದು ತಹಶೀಲ್ದಾರ್ ಪ್ರಕಟನೆ ತಿಳಿಸಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement