Connect with us

ಇತರ

ಶಿವಮೊಗ್ಗ ಜಿಲ್ಲೆಯ ಯುವಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ

Published

on

ಪುತ್ತೂರು :ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ ಯವರನ್ನು ಶಿವಮೊಗ್ಗ ಜಿಲ್ಲೆಯ ಸಹ ಉಸ್ತುವಾರಿಯಾಗಿ ರಾಜ್ಯ ಯುವಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಎಚ್ ಎಸ್ ರವರು ನೇಮಕಗೊಳಿಸಿದ್ದಾರೆ.

ಶ್ರೀಪ್ರಸಾದ್ ಪಾಣಾಜೆಯವರು ಈ ಹಿಂದೆ ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ನ ಚುನಾಯಿತ ಅಧ್ಯಕ್ಷರಾಗಿ, ರಾಜ್ಯ ಯುವಕಾಂಗ್ರೆಸ್ ವಕ್ತಾರರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.ಇದೀಗ ಶಿವಮೊಗ್ಗ ಜಿಲ್ಲಾ ಯುವಕಾಂಗ್ರೆಸ್ ಸಹ ಉಸ್ತುವಾರಿಯಾಗಿ ನೇಮಕಗೊಳಿಸಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement