ಸ್ಥಳೀಯ ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ Published 6 hours ago on August 16, 2026 By Akkare News ಪುತ್ತೂರು:ಆ.16: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. Related Topics: Don't Miss ಕಾರ್ಕಳ: ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಶೈನಿ ಅಸ್ಮಾ ಸಲ್ದಾನ Continue Reading You may like Click to comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.