Published
19 hours agoon
By
Akkare News
ಬಳಿಕ ಸಚಿನ್ನನ್ನು ಪೊಲೀಸರು ಆದಾಯ ತೆರಿಗೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಚಿನ್ ನಿವಾಸದಲ್ಲೂ ಪರಿಶೀಲನೆ ನಡೆಸಿದ್ದು, ಅಲ್ಲಿ 1.3 ಕೋಟಿ ರೂ. ನಗದು ಪತ್ತೆಯಾಗಿದೆ. ಜಪ್ತಿಯಾದ 9 ಕೋಟಿ ರೂ. ಹಾಗೂ ಮನೆಯಲ್ಲಿ ಸಿಕ್ಕ 1.3 ಕೋಟಿ ರೂ. ಹಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹಣದ ಮೂಲ ಮತ್ತು ಅದರ ಸಾಗಣೆಯ ಉದ್ದೇಶದ ಕುರಿತು ತನಿಖೆ ಮುಂದುವರಿದಿದೆ…



