Published
6 hours agoon
By
Akkare News
ಈ ಕಾರ್ಯಕ್ರಮಕ್ಕೆ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ, ಶಾಸಕರು ಆದ ಅಶೋಕ್ ಕುಮಾರ್. ರೈ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ಕೇಶವ ಭಂಡಾರಿ ಕೈಪ, ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ಸಹಿತ ಅನೇಕ ಭಕ್ತಾದಿಗಳು, ಸಮಿತಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶುದ್ಧ ಎಳ್ಳೆಣ್ಣೆ ದರ



