ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಪುತ್ತೂರು ಬಿಲ್ಲವ ಬ್ರಿಗೇಡ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆ.28ರಂದು ಬೆಳಿಗ್ಗೆ 10 ಗಂಟೆಯಿಂದ ಪುತ್ತೂರು ಬಿಲ್ಲವ ಸಂಘದ ಸಮೀಪವಿರುವ, ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ಕಚೇರಿಯಲ್ಲಿ ನಡೆಯಲಿದೆ,ಎಂದು ಬಿಲ್ಲವ ಬ್ರಿಗೇಡ್ ಪುತ್ತೂರು ಪ್ರಕಟಣೆಯಲ್ಲಿ ಪ್ರಧಾನ ಕಾರ್ಯದರ್ಶಿ ರಂಜಿತ್ ಸುವರ್ಣ ತಿಳಿಸಿದ್ದಾರೆ.