Published
13 hours agoon
By
Akkare News
ಬೆಳಿಗ್ಗೆ ಕಲಶ ಪ್ರತಿಷ್ಠೆ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜೆ ಪ್ರಾರಂಭ, ಲಲಿತ ಸಹಸ್ರನಾಮ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಜರಗಿತು. ಅರ್ಚಕ ಬಾಲಕೃಷ್ಣ ಐತಾಳ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿತು.
ವರಮಹಾಲಕ್ಷ್ಮಿ ಪೂಜಾ ಸಮಿತಿಯ ಗೌರವಾಧ್ಯಕ್ಷರಾದ ರೇಣುಕಾ ಮುರಳೀಧರ ರೈ ಮಠಂತಬೆಟ್ಟು,ಸುಮಾ ಅಶೋಕ್ ರೈ , ಅಧ್ಕಕ್ಷೆ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿ ವಿನುತಾ ಜಯಪ್ರಕಾಶ್ ಬದಿನಾರು, ಕೋಶಾಧಿಕಾರಿ , ಗೌರವ ಸಲಹೆಗಾರರಾದ ಪದ್ಮಲತಾ ಜಗನ್ನಾಥ ಶೆಟ್ಟಿ ನಡುಮನೆ, ಪೂರ್ಣಿಮಾ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಭುವನೇಶ್ವರಿ ನಾಗೇಶ್ ಶರ್ಮ ಮಠದಬೆಟ್ಟು, ರಾಧಿಕಾ ರಮೇಶ್ ಸಾಮಂತ್ ನೆಕ್ಕರಾಜೆ, ಅನುರಾಧ ರಮೇಶ್ ನಾಯಕ್ ನೆಕ್ಕರಾಜೆ, ಯಮುನಾ ಡೆಕ್ಕಾಜೆ, ಉಪಾಧ್ಯಕ್ಷರಾದ ವಿಜಯ ಎಸ್. ಗೌಡ ಬಾರ್ತಿಕುಮೇರು, ಶಿಲ್ಪಾ ಆರ್. ಭಟ್, ಅಮಿತಾ ಗೌತಮ್, ಜೊತೆ ಕಾರ್ಯದರ್ಶಿಗಳಾದ ಸವಿತಾ ವಿಕ್ರಂ ಶೆಟ್ಟಿ ಅಂತರ, , ಭವ್ಯಾ ದಾಮೋದರ ಶೆಟ್ಟಿ ಮಠಂತಬೆಟ್ಟು, ಪೂರ್ಣಿಮಾ ಯತೀಶ್ ಶೆಟ್ಟಿ ಬರಮೇಲು,ಅಕ್ಷತಾ ಪ್ರಭಾಕರ ಸಾಮಾನಿ , ಪ್ರೇಮಲತಾ ವಿ. ಶೆಟ್ಟಿ ದೇಂತಾರು ಸಹಿತ ನೂರಾರು ಮಂದಿ ಭಾಗವಹಿಸಿದ್ದರು.



