ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*Published
12 months agoon
By
Akkare Newsಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್ ಪ್ರಮಾಣ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್ ದೃಢ ಪಟ್ಟಿದೆ.
ಇದರಲ್ಲಿ ಮಂಗಳೂರಿನ ನಾಲ್ವರು, ಬಂಟ್ವಾಳದ ಮೂವರು ಮತ್ತು ಬೆಳ್ತಂಗಡಿ ಮೂಲದ ಒಬ್ಬರಿದ್ದಾರೆ. ಒಬ್ಬರು ಐಸಿಯುನಲ್ಲಿ, 6 ಮಂದಿ ಗೃಹ ನಿಗಾವಣೆಯಲ್ಲಿ ಮತ್ತು ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೆಲವು ದಿನಗಳಿಂದ ಜಿಲ್ಲೆಯಲ್ಲಿ ರಾಜ್ಯ ಸರಕಾರ ನೀಡಿದ ಗುರಿಯಂತೆ ಪರೀಕ್ಷೆಗಳು ನಡೆಯುತ್ತಿದ್ದು, ಡಿ. 26 ರಂದು 392, ಡಿ. 27 ರಂದು 335 ಮತ್ತು ಡಿ. 28 ರಂದು 341 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ.
ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ವಿಶೇಷ ನಿಗಾ ಇರಿಸಲಾಗಿದ್ದು.ಶಾಲಾ ಕಾಲೇಜುಗಳಿಗೆ ರಜೆ ಹಿನ್ನೆಲೆ ಊರಿಗೆ ತೆರಳಿ ಜಿಲ್ಲೆಗೆ ಮರಳುತ್ತಿರುವ ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಿದೆ. ಈಗಾಗಲೇ ವಿವಿಧ ಇಲಾಖೆಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆರೋಗ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣ ಕಂಡು ಬಂದರೆ ಅವರನ್ನು ಪ್ರತ್ಯೇಕಿಸಿ, ಆರೋಗ್ಯ ಇಲಾಖೆ ಗಮನಕ್ಕೆ ತರಬೇಕು ಮತ್ತು ಕೋವಿಡ್ ತಪಾಸಣೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ಜಿ.ಪಂ. ಸಿಇಒ ಅವರ ಅಧ್ಯಕ್ಷತೆಯಲ್ಲಿ ವೈದ್ಯಕೀಯ ವಿದ್ಯಾಲಯಗಳ ಪ್ರಮುಖರ ಸಭೆ ನಡೆಸಿದ್ದು, ಅಲ್ಲಿಯೂ ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.