Published
2 hours agoon
By
Akkare News

ಇವರಿಗೆ ಶಾಲಾ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಎಸ್ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರಾದ ಶ್ರೀ ಪ್ರಸನ್ನ ಕೆ ರವರು ಅಭಿನಂದನೆ ಸಲ್ಲಿಸಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮಂಜುನಾಥ್, ಸುದೀಕ್ಷಾ ರವರು ತರಬೇತು ನೀಡಿರುತ್ತಾರೆ.



