Published
2 hours agoon
By
Akkare News
ಪುತ್ತೂರು: ದೇಶದ್ಯಾಂತ (ಸೆ. 11) ಶುಕ್ರವಾರ ಬ್ಯಾಂಕ್ ಯೂನಿಯನ್‌ಗಳು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಪುತ್ತೂರಿನಲ್ಲೂ ಬ್ಯಾಂಕ್ ಮುಷ್ಕರ ನಡೆಯುತ್ತಿದೆ. 
ವಾರಕ್ಕೆ ಐದು ದಿನಗಳ ಕೆಲಸದ ವಿಧಾನ, ಪಿಂಚಣಿಯ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆ ಮುಂದಿಟ್ಟು ಮುಷ್ಕರ ನಡೆಯುತ್ತಿದೆ. ಪುತ್ತೂರು ಸೆಂಟರ್ ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಷ್ಕರ ನಡೆದಿದೆ.




