Published
4 hours agoon
By
Akkare News
ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಸದ್ಭಾವನಾ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತಂತೆ ಪ್ರಮುಖ ಚರ್ಚೆಗಾಗಿ ವಿಶೇಷ ಸಭೆಯನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ನ ಉಸ್ತುವಾರಿಗಳು ಗೋಪಿನಾಥ್ ಕಡಬ, ವಿಟ್ಲ, ಉಪ್ಪಿನಂಗಡಿ ಉಸ್ತುವಾರಿ ಮೊಹಮದ್ ಹಫೀಜ್, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಆಯಿಷಾ ಪೆರ್ನೆ, ಯುವ ಕಾಂಗ್ರೆಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಫಾರೂಕ್ ಪೆರ್ನೆ, ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಅಧ್ಯಕ್ಷರು ಅಖಿಲ್ ಕಲ್ಲಾರೆ, ಮತ್ತು ಪದಾಧಿಕಾರಿಗಳು ಭಾಗವಹಿಸಿದರು. ಅಕ್ಟೋಬರ್ ತಿಂಗಳ 2ನೇ ತಾರೀಕಿನಂದು ನಡೆಯುವ ಕಾರ್ಯಕ್ರಮ ಕುರಿತು ಮಾಹಿತಿ ನೀಡಲಾಯಿತು. 



