Published
13 hours agoon
By
Akkare News
ಬೆಂಗಳೂರು: ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಫರೀದ್ ಅಭಿನಂದಿಸಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.






