Published
2 hours agoon
By
Akkare News
ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ (ಅ.15) ಮಂಗಳೂರು ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಗುರುವಾರ ಮಧ್ಯಾಹ್ನ 4.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಂತರ 4.40ಕ್ಕೆ ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭ, ಮಹಿಳಾ ದಸರಾ ಉದ್ಘಾಟನೆ ಮಾಡಲಿದ್ದು ನಂತರ ಸಂಜೆ 6.30ಕ್ಕೆ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಭಾಗಿಯಾಗಿ ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.







