Connect with us

ಇತ್ತೀಚಿನ ಸುದ್ದಿಗಳು

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ವಿಜಯದಶಮಿ ಪ್ರಯುಕ್ತ ವಿಶೇಷ ಕೊಡುಗೆ

Published

on

ಪುತ್ತೂರು :ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತತ್ತು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.500ವರೆಗೆ ರಿಯಾಯಿತಿ ನೀಡಲಾಗುತ್ತಿದೆ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಟೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

ವಸ್ತ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ. ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ. ಇತರೆ ಮಳಿಗೆಯ ಹಳೆಯ ಚಿನ್ನವನ್ನ ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್‌ ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.

 

ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣ ಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

 

ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋರಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಬಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಮುನ್ನಡೆಯುತ್ತಿದೆ.ಗುಣಪುಟ್ಟ ಸೊಬಗು , ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement