Published
21 hours agoon
By
Akkare News
ಮೈಸೂರು: ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಮಾಡುವ ಮೂಲಕ ಕರಾವಳಿಯ ಕ್ರೀಡೆಯನ್ನು ಕಣ್ತುಂಬಿಕೊಳ್ಳಲು ಅವಕಾಶ ಮಾಡಿಕೊಟ್ಟ ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಮೈಸೂರಿನ ಸ್ಥಳೀಯ ನಾಗರಿಕರು ಸನ್ಮಾನಿಸಿ ಗೌರವಿಸಿದರು.









