Published
2 hours agoon
By
Akkare News

ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ದಕ್ಷಿತ್ ಎಸ್. ಎಂ., ಕಾರ್ಯದರ್ಶಿಯಾಗಿ ಚೇತನ್ ಕುಮಾರ್ ಎಂ., ಖಜಾಂಚಿಯಾಗಿ ಕಾರ್ತಿಕ್ ಕೆ., ಲೆಕ್ಕಪರಿಶೋಧಕರಾಗಿ ಅವಿನಾಶ್ ವಿ. ಆರ್. ಹಾಗೂ ಜೊತೆ ಕಾರ್ಯದರ್ಶಿಯಾಗಿ ಆದರ್ಶ್ ಅವರು ಅಧಿಕಾರ ಸ್ವೀಕರಿಸಿದರು.
ಸಭೆಯಲ್ಲಿ ಟ್ರಸ್ಟ್‌ನ ಮುಂದಿನ ಒಂದು ವರ್ಷದ ಕಾರ್ಯಯೋಜನೆಗಳ ಕುರಿತು ಚರ್ಚಿಸಿ, ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಯಿತು.






