Connect with us

ಇತರ

ಭ್ರಷ್ಟಾಚಾರದ ಕೂಪವಾದ ಮೆಸ್ಕಾಂ: ಗ್ರಾಹಕರ ಕೋಪ ಅಧಿಕಾರಿಗಳ ಅವ್ಯವಹಾರದ ವಿರುದ್ಧ ಆಕ್ರೋಶ

Published

on

ಪುತ್ತೂರು: ಮೆಸ್ಕಾಂ ಪುತ್ತೂರು ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಮತ್ತು ಅಧಿಕಾರಿಗಳು ಅವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ಗ್ರಾಹಕರು ಆರೋಪಿಸಿದ ಮತ್ತು ಈ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒತ್ತಾಯಿಸಿದ ಘಟನೆ ನಡೆದಿದೆ.

ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಗ್ರಾಹಕರು ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅಲ್ಲದೆ ಅಧಿಕಾರಿಗಳು ಅವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ವಿಚಾರದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸುವಂತೆಯೂ ಒತ್ತಾಯಿಸಿದ್ದಾರೆ. ಮೇಲಾಧಿಕಾರಿಗಳ, ಕೆಲಧಿಕಾರಿಗಳ ಮೇಲೆ ದೌರ್ಜನ್ಯದ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರು ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳ ಕಾನೂನು ಉಲ್ಲಂಘನೆ ಕುರಿತು ಹೋರಾಟ ನಡೆಸಲಾಗುವುದು ಎಂದು ಗ್ರಾಹಕರು ತಿಳಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement