Published
15 hours agoon
By
Akkare News
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಶಾಸಕರು, ವಿಧಾನಸಭಾ ಕ್ಷೇತ್ರ ಸುಳ್ಯದ ಕು. ಭಾಗೀರಥಿ ಮುರುಳ್ಯ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಡಬ ತಾಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಕೃಷ್ಣಪ್ಪ, ಶ್ರೀ ಕಪಿಲೇಶ್ವರ ದೇವಸ್ಥಾನ ಚಾರ್ವಕದ ವ್ಯವಸ್ಥಾಪನ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ ಬಾರೆಂಗಳಗುತ್ತು ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಸೊರಕೆ ಉಪಸ್ಥಿತರಿದ್ದರು.





