Published
7 hours agoon
By
Akkare News

ಆ ಪ್ರಯುಕ್ತ ಸಮಾಜ ಬಾಂಧವರು, ಸಾರ್ವಜನಿಕರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಗುರುವರ್ಯರ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ, ಬಿಲ್ಲವ ಮಹಿಳಾ ಘಟಕ ಕಲ್ಲಡ್ಕ ಅಧ್ಯಕ್ಷರು, ಕಾವ್ಯದರ್ಶಿ ಮತ್ತು ಸರ್ವಸದಸ್ಯರು ಬಿಲ್ಲವ ಸಮಾಜ ಸೇವಾ ಸಂಘ (ರಿ.) ವಿನಂತಿಸಿರುತ್ತಾರೆ. ಕಲ್ಲಡ್ಕ ವಲಯ






