Published
2 hours agoon
By
Akkare News

ಶ್ರೀಧರ್ ಹೆಗಡೆ ಉಳಿಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಗ್ರಾಣ ಸೂಪರ್ವೈಸರ್, ಯಾತ್ರಿ ನಿವಾಸದ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ ಕಳೆದೆರಡು ವರ್ಷಗಳ ಹಿಂದೆಯಷ್ಟೆ ನಿವೃತ್ತಿ ಹೊಂದಿದ್ದರು. ಇದರ ಜೊತೆಗೆ ಕಲ್ಲೇಗ ಮಾಡತ್ತಾರು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ ಗೀತಾ, ಇಬ್ಬರು ಪುತ್ರರನ್ನು ಅಗಲಿದ್ದಾರೆ.






