ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
12 months agoon
By
Akkare Newsಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಕೇಂದ್ರಕ್ಕೆ ತಲಾ 20 ಲಕ್ಷ ಅನುದಾನವನ್ನು ಹೆಚ್ಚುವರಿಯಾಗಿ ನೀಡುವುದಾಗಿ ಶಾಸಕರು ಘೋಷಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.ಪ್ರತೀ ವಲಯಾಧ್ಯಕ್ಷರುಗಳ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ಗ್ರಾಮದಲ್ಲಿ ಅಗತ್ಯವಾಗಿ ಆಗಬೇಕಾದ ಕಾಮಗಾರಿಯನ್ನು ಮಾಡಲು ಈ ಅನುದಾನವನ್ನು ಬಳಕೆ ಮಾಡಲಾಗುತ್ತದೆ. ಪ್ರತಿ ಗ್ರಾಮಗಳಿಗೂ ಸಮಾನ ರೀತಿಯಲ್ಲಿ ಅನುದಾನವನ್ನು ವಿತರಣೆ ಮಾಡಲಾಗುತ್ತದೆ.
ಕಾರ್ಯಕರ್ತರು ಯಾವುದೇ ಸಮಸ್ಯೆ ಇದ್ದರೂ ಶಾಸಕರ ಕಚೇರಿಗೆ ಬನ್ನಿ. ಪಕ್ಷ ಕಟ್ಟುವಲ್ಲಿ ಆಗಿರುವ ಸಮಸ್ಯೆಗಳನ್ನು ನನ್ನ ಗಮನಕ್ಕೆ ತನ್ನಿ. ಪಕ್ಷ ಕಟ್ಟಲು ಏನು ಸಹಕಾರ ಬೇಕುಎಂಬುದನ್ನು ವೇರವಾಗಿ ತಿಳಿಸಿ, ಸರಕಾರದ ಗ್ಯಾರಂಟಿ ಯೋಜನೆಗಳು ಪ್ರತೀ ಮನೆಗೂ ತಲುಪುವಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು. ಗೃಹಲಕ್ಷ್ಮಿ ಯಾರಿಗೆ ಬಂದಿಲ್ಲವೋ ಅಂಥವರಿಗೆ ತಲುಪಿಸುವ ವ್ಯವಸ್ಥೆಯನ್ನು ಕಾರ್ಯಕರ್ತರು ಮಾಡಬೇಕು. ವಕ್ಷದ ಬಲವರ್ಧನೆಗೆ ಗ್ಯಾರಂಟಿ ಯೋಜನೆಗಳು, ಅಕ್ರಮ ಸಕ್ರಮ, 94 ಸಿ ಮತ್ತು ಸಿ ಸಿ ವಿತರಣೆಯಲ್ಲಿ ಯಾವುದೇ ರಾಜಕೀಯ ಮಾಡಿಲ್ಲ. ಅರ್ಹ ಎಲ್ಲರಿಗೂ ಹಕ್ಕುಪತ್ರವನ್ನು ನೀಡಲಾಗಿದೆ ಎಂದು ಶಾಸಕರು ತಿಳಿಸಿದರು.ಕಾರ್ಯಕರ್ತರ ಮೂಲಕವೇ ಅಭಿವೃದ್ಧಿ ಕೆಲಸ
ಕಾರ್ಯಕರ್ತರ ಮೂಲಕವೇ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತದೆ. ವಿವಿಧ ತಂಡಗಳನ್ನುಮಾಡಿ ಎಲ್ಲಾ ಗ್ರಾಮದಲ್ಲಿ ಬೂತ್ ಮತ್ತು ಮಹಿಳಾ ತಂಡವನ್ನು ಕಡ್ಡುವ ಕೆಲಸ ಆಗಬೇಕು ಎಂದು ಹೇಳಿದ ಶಾಸಕರು ಕಾರ್ಯಕರ್ತರೇ ಪಕ್ಷದ ಆಧಾರ ಸ್ತಂಬವಾಗಿದೆ ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ ಪಕ್ಷದ ಬಲವರ್ಧನೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು.ವಲಯ ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಬಗ್ಗೆ ಮಾಹಿತಿ ನೀಡಿದರು ತಿಂಗಳಲ್ಲಿ ಎರಡು ದಿನ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರು ಅಹವಾಲು ಸ್ವೀಕರಿಸಬೇಕು. ಕಾರ್ಯಕರ್ತರ ಭಾವನೆಗೆ ಧಕ್ಕೆತರುವ ಕೆಲನವನ್ನು ಯಾರೂ ಮಾಡಬಾರದು ಎಂದು ಹೇಳಿದರು.
ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಫುಲ್ ರಹೀಂ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶತೂರ್ ಹಾಜಿ, ಕೆಪಿಸಿಸಿ ಸಂಯೋಜಕರಾದ ಚಂದ್ರಹಾಸ ಶೆಟ್ಟಿ, ಎಸ್ ಟಿ ಘಟಕದ ಅಧ್ಯಕ್ಷರಾದ ಮಹಾಲಿಂಗ ನಾಯ್ ಕೆಯೂರು ವಲಯ ಅಧ್ಯಕ್ಷರಾದ ಎ ಕೆ ಜಯರಾಮ ರೈ ಪುಣಾ ಮಾಜಿ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ.ಎಸ್ ಸಿ ಘಟಕದ ಪ್ರಮುಖರಾದ ನಗರಸಭೆಯ ಮಾಜಿ ಸದಸ್ಯ ಮುಕೇಶ್ ಕೆಮ್ಮಿಂಜೆ, ಒಳಮೊಗ್ರು ಮಸ್ಕರೇನಸ್, ಮಹಿಳಾ ಘಟಕದ ಅಧ್ಯಕ್ಷೆ ಕಾರಬಾ ಆರನ್, ಕೆದಂಬಾಡಿ ವಲಯ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್, ಬ್ಲಾಕ್ ಕಾರ್ಯದರ್ಶಿ ಅಮಲ ರಾಮಚಂದ್ರ, ಜಯಲಕ್ಷ್ಮಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.