ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ (74) ನಿಧನ

Published

on

ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ (74) ನಿಧನರಾಗಿದ್ದಾರೆ.
ಕೊಡುಗೈ ದಾನಿಯಾಗಿದ್ದ ಅವರು, ಸರಳ, ಸಜ್ಜನಿಕೆ ವ್ಯಕ್ತಿಯಾಗಿದ್ದರು. ಸಾಮಾಜಿಕ, ಧಾರ್ಮಿಕ ಮುಖಂಡರಾಗಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರನ್ನು ಅಗಲಿದ್ದಾರೆ.




Continue Reading
Click to comment

Leave a Reply

Your email address will not be published. Required fields are marked *

Advertisement