ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
2 years agoon
By
Akkare News
ಮಂಗಳೂರು : ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಸುನ್ನೀ ಯುವಜನ ಸಂಘ SYS ನ 30ನೇ ವರ್ಷಾಚರಣೆಯ ಸಮಾರೋಪ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.






ಬಳಿಕ ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಈ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.