ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ
ಕೆಲವೇ ದಿನಗಳಲ್ಲಿ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಹೈಕಮಾಂಡ್ ಮಟ್ಟದಲ್ಲಿ ಸೇರ್ಪಡೆಗೆ ಕ್ಷಣಗಣನೆ.... ಮಂಗಳೂರು ಲೋಕಸಭೆ ಟಿಕೆಟ್ ಫಿಕ್ಸ್...???ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು:ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ ಎಂದು ತಿಳಿದು ಬಂದಿದೆ.
ಅಲ್ಲದೆ ಅವರಿಗೆ ಪ್ರಮುಖ ಹುದ್ದೆ ನೀಡುವ ಕುರಿತೂ ಮಾತುಕತೆ ನಡೆದಿದೆ.ಅರುಣ್ ಪುತ್ತಿಲ ಸೇರ್ಪಡೆಗೆ ಪುತ್ತೂರಿನಲ್ಲಿ ಕೆಲ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು ,ಆದರೂ ಹೈಕಮಾಂಡ್ ಮುಂದಿನ ಲೋಕಸಭಾ ಚುನಾವಣೆ ಹಾಗೂ ಪಕ್ಷದ ಬಲವರ್ಧನೆ ನಿಟ್ಟಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರನ್ನು ಸೇರಿಸಲು ಮುಂದಾಗಿದ್ದು,ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿಯೇ ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಸಾಧ್ಯತೆ ಇದೆ.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನದಲ್ಲಿ ರಾಜ್ಯ ಬಿಜೆಪಿ ನಾಯಕರು ಯಶಸ್ವಿಯಾಗಿರುವ ಬೆನ್ನಲ್ಲೇ ಒಂದೆರಡು ದಿನಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರನ್ನೂ ಮತ್ತೆ ಬಿಜೆಪಿಗೆ ಸೇರಿಸುವುದು ಖಚಿತವಾಗಿದೆ.
ಅರುಣ್ ಕುಮಾರ್ ಪುತ್ತಿಲ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಹೈಕಮಾಂಡ್ ಉತ್ಸುಕತೆ ಹೊಂದಿದ್ದು, ಪುತ್ತಿಲ ಪರಿವಾರ ಸ್ಥಾಪನೆ ಹಾಗೂ ಆ ಬಳಿಕ ನಡೆದ ಉಪಚುನಾವಣೆಯಲ್ಲಿ ಸ್ಪರ್ಧೆ ,ಗ್ರಾಮೀಣ ಭಾಗದಲ್ಲಿ ಧಾರ್ಮಿಕ ಕಾರ್ಯಗಳ ಮೂಲಕ ಪರಿವಾರವನ್ನು ಇನ್ನಷ್ಟು ಗಟ್ಟಿಗಳಿಸುವ ಕಾರ್ಯವನ್ನು ಹೈ ಕಮಾಂಡ್ ಗಮನಿಸಿದೆ ಎಂದು ತಿಳಿದು ಬಂದಿದೆ.