ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆರ್ಯಾಪು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ ಅನುದಾನ ಹಂಚಿಕೆಯಲ್ಲಿ ಯಾರೂ ರಾಜಕೀಯ ಮಾಡಬಾರದು: ಅಶೋಕ್ ರೈಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು: ಯಾವುದೇ ಕಾರಣಕ್ಕೂ ಅನುದಾನ ಹಂಚಿಕೆಯಲ್ಲಿ ಯಾವ ಜನಪ್ರತಿನಿಧಿಗಳೂ ರಾಜಕೀಯ ಮಾಡಬಾರದು , ರಾಜಕೀಯ ಮಾಡಿದರೆ ಅದರಿಂದ ಅಭಿವೃದ್ದಿ ಕುಂಟಿತವಾಗುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಆರ್ಯಾಪು ಗ್ರಾಮದ ಕುಂಜೂರುಪಂಜ- ಮೇಗಿನ ಪಂಜ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಕೆಲವೊಂದು ರಸ್ತೆಗಳಿಗೆ ಇದುವರೆಗೂ ಯಾವುದೇ ಅನುದಾನವನ್ನು ನೀಡಿಲ್ಲ, ಅನುದಾನ ಯಾಕೆ ನೀಡಿಲ್ಲ ಎಂಬುದಕ್ಕೆ ಯಾರ ಬಳಿಯೂ ಉತ್ತರವಿಲ್ಲ. ರಾಜಕೀಯವಾಗಿ ಲಾಭ ಇದ್ದ ಕಡೆ ಮಾತ್ರ ಹಿಂದಿನವರು ಅನುದಾನವನ್ನು ನೀಡಿದ್ದಾರೆ, ತಮ್ಮ ಪರ ಮತ ಹಾಕುವವರ ರಸ್ತೆಯನ್ನು ಮಾತ್ರ ಅಭಿವೃದ್ದಿಪಡಿಸಲಾಗಿದೆ ಇದು ನ್ಯಾಯವಲ್ಲ. ಓರ್ವ ಶಾಸಕ ಕ್ಷೇತ್ರದ ಎಲ್ಲಾ ಜನರಿಗೂ ಶಾಸಕನಾಗಿರುತ್ತಾರೆ. ಆರ್ಯಾಪು ಗ್ರಾಮದ ಮೇಗಿನ ಪಂಜ ರಸ್ತೆ ನಿರ್ಮಾಣಕ್ಕೆ ಹಲವು ವರ್ಷದಿಂದ ಜನರು ಮನವಿ ಮಾಡಿದ್ದರೂ ಯಾವುದೇ ಅನುದಾನ ನೀಡಿರಲಿಲ್ಲ. ಪಕ್ಷ ಬೇದವಿಲ್ಲದೆ ನಾನು ಅಭಿವೃದ್ದಿಯಲ್ಲಿ ರಾಜಧರ್ಮವನ್ನು ಪಾಲಿಸುತ್ತೇನೆ ಎಲ್ಲಿ ಅಗತ್ಯವಿದೆಯೋ ಅಲ್ಲಿಗೆ ಅನುದಾನ ಕೊಡುತ್ತೇನೆ ಎಂದು ಶಾಸಕರು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ ಪುತ್ತೂರಿನಲ್ಲಿ ಅಭಿವೃದ್ದಿ ಪರ್ವ ಆರಂಭವಾಗಿದೆ. ಜನರ ನಿರೀಕ್ಷೆಯಂತೆ ಕೆಲಸಗಳು ನಡೆಯುತ್ತಿದೆ. ಸಂಪೂರ್ಣವಾಗಿ ಕಡೆಗಣಿಸಲಾದ ಗ್ರಾಮೀಣ ರಸ್ತೆಗಳು ಈ ಬಾರಿ ಅಭಿವೃದ್ದಿಯಗುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಹೇಳಿದರು. ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದಾಲಿ ಮಾತನಾಡಿ ಶಾಸಕರ ಅಭಿವೃದ್ದಿ ಕೈಂಕರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕುಂಜೂರು ಪಂಜ -ಮೇಗಿನ ಪಂಜ ರಸ್ತೆ ಅಭಿವೃದ್ದಿಗೆ ೧೦ ಲಕ್ಷ, ಕೊಲ್ಯದಲ್ಲಿ ತಡೆಗೋಡೆ ನಿರ್ಮಾಣ ಕಾಗಾರಿಗೆ ಶಸಕರು ಹತ್ತು ಲಕ್ಷ ಅನುದಾನವನ್ನು ನೀಡಿದ್ದು ಇದೆಲ್ಲದರ ಗುದ್ದಲಿಪೂಜೆ ನಡೆಯಿತು.ಬೂಡಿಯಾರು ಹೊಸಮನೆ ರಸ್ತೆಯ ಉದ್ಘಾಟನೆಯೂ ಇದೇ ಸಂದರ್ಭದಲ್ಲಿ ಶಾಸಕರು ನೆರವೇರಿಸಿದರು.ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಪಂಜಿಗುಡ್ಡೆ ಈಶ್ವರಭಟ್, ಗ್ರಾಪಂ ಸದಸ್ಯರಾದ ಪೂರ್ಣಿಮಾ , ಪವಿತ್ರ ರೈ ಬಾಳಿಲ, ವಲತ್ತಡ್ಕ ಮಹಾಬಲ ರೈ, ತಾರನಾಥ ಮೇಗಿನ ಪಂಜ, ಆನಂದ ಹೊಸಮನೆ, ನಿವೃತ್ತ ಪಿಎಸ್ಐ ಸೇಸಪ್ಪ ಗೌಡ, ಲತೀಫ್ ಮಜಲುಮನೆ, ರವಿಚಂದ್ರ ಆಚಾರಿ ಮತ್ತಿತರರು ಉಪಸ್ತಿತರಿದ್ದರು.