ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಬೆಳ್ಳಾರೆ : ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿದ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇಧಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಪುತ್ತೂರು ನರಿಮೊಗರು ನಿವಾಸಿ ನೌಶಾದ್ ಬಿ.ಎ., ಕೇರಳ ನಿವಾಸಿ ಚಂದ್ರಮೋಹನ್ ಬಂಧಿತರು.
ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜ.11 ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ. ಕ್ರ 08/2024 ಕಲಂ 392 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಶೀಘ್ರ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಸದ್ರಿ ತನಿಖಾ ತಂಡವು ಪ್ರಕರಣದ ತನಿಖೆ ನಡೆಸಿ, ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42) ಎಂಬವರುಗಳನ್ನು ವಶಕ್ಕೆ ಪಡೆದಿದ್ದಾರೆ.
ಸದ್ರಿ ಆರೋಪಿಗಳಿಂದ ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ 1,00,000/- ಮೌಲ್ಯದ ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.ಸದ್ರಿ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ. ಬಿ ರಿಷ್ಯಂತ್ ಐ ಪಿ ಎಸ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಕೆ ಎಸ್ ಪಿ ಎಸ್ ಮತ್ತು ರಾಜೇಂದ್ರ ಕೆಎಸ್‌ಪಿಎಸ್ ರವರುಗಳ ಮುಂದಾಳತ್ವದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ನೇತೃತ್ವದಲ್ಲಿ, ಸುಳ್ಯ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ , ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರುಗಳಾದ ಸಂತೋಷ್ ಬಿ.ಪಿ ಮತ್ತು ಅಶೋಕ್ ಸಿಎಂ ರವರ ಎರಡು ವಿಶೇಷ ತನಿಖಾ ತಂಡಗಳು ಕಾರ್ಯಾಚರಿಸಿರುತ್ತದೆ.
ಸದ್ರಿ ತನಿಖಾ ತಂಡದಲ್ಲಿ ಎ ಎಸ್ ಐ ದಾಮೋದರ ನಾಯ್ಕ, ಸಿಬ್ಬಂದಿಗಳಾದ ನವೀನ್ ಕಟ್ಟತ್ತಾರು , ಸತೀಶ್ ಬಿ, ಕೃಷ್ಣಪ್ಪ, ಚಂದ್ರಶೇಖರಗೌಡ, ಚಂದ್ರಶೇಖರ ಗೆಜ್ಜಳ್ಳಿ, ಮಂಜುನಾಥ, ಚೇತನ, ಪ್ರವೀಣ ಬಾರ್ಕಿ, ಸಂತೋಷ ಕೆ ಜಿ, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ, ಸಂಪತ್ ರವರುಗಳು ಕಾರ್ಯನಿರ್ವಹಿಸಿರುತ್ತಾರೆ. ಸದ್ರಿ ತನಿಖಾ ತಂಡದ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದು, ಸಾರ್ವಜನಿಕ ವಲಯದಲ್ಲಿಯೂ ಪ್ರಶಂಸೆಯನ್ನು ವ್ಯಕ್ತವಾಗಿದೆ.