ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುತೂಹಲ ಮೂಡಿದ ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡದಿಂದ ಯಾರಾಗುತ್ತಾರೆ ಅಭ್ಯರ್ಥಿ ಹೈಕಮಾಂಡ್ ಪ್ರಬಲ ಅಭ್ಯರ್ಥಿ: ಪದ್ಮರಾಜ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಲೋಕಸಭಾ ಚುನಾವಣೆ ಪ್ರಯುಕ್ತ ರಾಜ್ಯದಲ್ಲಿ ಪಕ್ಷಗಳು ಸಾಕಷ್ಟು ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಈ ನಡುವೆ ಕಾಂಗ್ರೆಸ್ನಿಂದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಬಿಗ್ ಅಪ್ಡೇಟ್ ಒಂದು ದೊರಕಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಒಂದು ಡಜನ್ ಕ್ಷೇತ್ರಗಳಲ್ಲಿ “ಏಕ ಅಭ್ಯರ್ಥಿ’ಯ ಹೆಸರುಗಳನ್ನು ಹೈಕಮಾಂಡ್ಗೆ ಶಿಫಾರಸು ಮಾಡಲು ಚಿಂತನೆ ನಡೆಸಿದೆ. ಕೆಲವೆಡೆ ಹೊಸ ಮುಖಗಳನ್ನು ಕಣಕ್ಕಿಳಿಸಲಿಕ್ಕೂ ಸಿದ್ಧತೆ ನಡೆಸಿದೆ ಎಂಬ ಸುದ್ದಿ ಹೊರಬಿದ್ದಿದೆ.
ಹೌದು, ಕಳೆದ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ಪಡಿಸಿದ್ದ ಔತಣಕೂಟದಲ್ಲ ಉಸ್ತುವಾರಿ ಸಚಿವರು, ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು. ಈ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ ನಡೆಯಿತು. ಆಗ 12ರಿಂದ 15 ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಓರ್ವ ಅಭ್ಯರ್ಥಿಯ ಹೆಸರನ್ನು ಮಾತ್ರ ಶಿಫಾರಸು ಮಾಡುವ ಬಗ್ಗೆ ಪ್ರಸ್ತಾವವಾಗಿದೆ ಎನ್ನಲಾಗಿದೆ.
ಈಗಾಗಲೇ ಹೈಕಮಾಂಡ್ ಸೂಚಿಸಿರುವಂತೆ ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಬೇಕು. ಎರಡು-ಮೂರು ಹೆಸರುಗಳ ಬದಲಿಗೆ ತಲಾ ಒಂದು ಹೆಸರನ್ನು ಶಿಫಾರಸ್ಸು ಮಾಡಲು ಉದ್ದೇಶಿಸಲಾಗಿ.
ಸಾಧ್ಯವಾದರೆ 2-3 ದಿನಗಳಲ್ಲಿ ಉಸ್ತುವಾರಿ ಸಚಿವರು ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳಿಸಿ ತಮಗೆ ನೀಡಬೇಕು ಎಂದು ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ.