ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
31ನೇ ವರ್ಷದ ಕೋಟಿ-ಚೆನ್ನಯ ಕಂಬಳ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನೆ , ಕಂಬಳ ಸಮಿತಿ ಸದಸ್ಯರಿಗೆ ಸನ್ಮಾನಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
11 months agoon
By
Akkare Newsಪುತ್ತೂರು : ಇತಿಹಾಸ ಪ್ರಸಿದ್ಧ 31ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಅತ್ಯಂತ ಯಶಸ್ವಿಗೊಳ್ಳಲು ಸಹಕರಿಸಿದ ಎಲ್ಲಾ ಸದಸ್ಯರಿಗೆ, ತನು ಮನ ಧನ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಾಗೂ ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು ಇತ್ತೀಚೆಗೆ ವಿವಿಧ ಹುದ್ದೆಗಳನ್ನು ಪಡೆದವರನ್ನು ಸನ್ಮಾನಿಸುವ ಕಾರ್ಯಕ್ರಮವು ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ರವರ ನೇತೃತ್ವದಲ್ಲಿ ಫೆ. 10 ರಂದು ದರ್ಬೆಯಲ್ಲಿ ನಡೆಯಿತು.
ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅವರು ಮಾತನಾಡಿ, ಪುತ್ತೂರಿನಲ್ಲಿ ಈ ಹಿಂದೆ ನಡೆದ ಪಿಲಿರಂಗ್, ಕಬಡ್ಡಿ ಸ್ಪರ್ಧೆ ಹಾಗೂ 31ನೇ ವರ್ಷದ ಜೋಡುಕರೆ ಕಂಬಳವು ಅತ್ಯಂತ ಯಶಸ್ವಿಗೊಂಡು ಎಲ್ಲಾ ಕಡೆ ಹೆಸರುಗಳಿಸಿದೆ ಇದಕ್ಕೆ ಕಾರಣೀ ಭೂತರಾದ ಹಾಗೂ ಹಗಲು ರಾತ್ರಿ ಎನ್ನದೆ ಶ್ರಮವಹಿಸಿದ ಎಲ್ಲಾ ಸದಸ್ಯರಿಗೆ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.
ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು, ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ನೇಮಕಗೊಂಡ ನಿರಂಜನ ರೈ ಮಠಂತಬೆಟ್ಟು,ಕೃಷ್ಣಪ್ರಸಾದ್ ಆಳ್ವ, ಆರ್ಯಾಪು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಸುರೇಂದ್ರ ರೈ ಬಳ್ಳ ಮಜಲು ನಿರ್ದೇಶಕರಾಗಿ ಆಯ್ಕೆಗೊಂಡ ರಂಜಿತ್ ಬಂಗೇರ, ಪುತ್ತೂರು ನಗರಸಭಾ ಸದಸ್ಯರಾಗಿ ಆಯ್ಕೆಗೊಂಡ ದಿನೇಶ್ ಶೇವಿರೆ ಪುತ್ತೂರು ಕೋಟಿ ಚೆನ್ನಯ ಕಂಬಳವು ಅತ್ಯಂತ ಯಶಸ್ವಿಯಾಗಿ ನೆರವೇರಲು ಅದರ ನೇತೃತ್ವವನ್ನು ವಹಿಸಿಕೊಂಡ ಚಂದ್ರಹಾಸ ಶೆಟ್ಟಿ ಹಾಗೂ ಅವರ ಟೀಮ್ಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಪುತ್ತೂರಿನ ಮಾಜಿ ಶಾಸಕರಾದ ಶಕುಂತಳಾ ಟಿ ಶೆಟ್ಟಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.
ಬಳಿಕ ಮಾತನಾಡಿದ ಅವರು ಪುತ್ತೂರು ಕಂಬಳವನ್ನು ನಡೆಸಿಕೊಂಡು ಬಂದ ವಿನಯ್ ಕುಮಾರ್ ಸೊರಕೆ ಅವರು ಉಡುಪಿಯಲ್ಲಿ ಎಂ.ಪಿ. ಆದರೂ ನಾನು ಕಾಂಗ್ರೆಸ್ಸಿಗೆ ಬಂದು ಎಂಎಲ್ಎ ಆದೆ. ಅಶೋಕ್ ರೈ ರವರು ಪುತ್ತೂರು ಕಂಬಳಕ್ಕೆ ಸೇರಿಕೊಂಡ ಬಳಿಕ ಶಾಸಕರಾದರು ಅದೇ ರೀತಿ ಕಂಬಳದಲ್ಲಿ ತೊಡಗಿಸಿಕೊಂಡರವರಿಗೆ ಒಂದಲ್ಲ ಒಂದು ರೀತಿಯಲ್ಲಿ ಸ್ಥಾನಮಾನ ದೊರಕುತ್ತಲೇ ಬರಲಿದೆ ಎಂದು ಹೇಳಿದರು.
ಸನ್ಮಾನ ಕಾರ್ಯಕ್ರಮದ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ.ಖಜಾಂಜಿ ಪಂಜಿಗುಡ್ಡೆ ಈಶ್ವರಭಟ್ ಉಪಾಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೊರ್ಮಂಡ ಉಪಸಿತರಿದ್ದರು.