ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 years agoon
By
Akkare News
ಕಾರಣಿಕ ಕ್ಷೇತ್ರ ನಳಿಲು ಸುಬ್ರಮಣ್ಯ ದೇವಸ್ಥಾನದಲ್ಲಿ ಬ್ರಹ್ಮ ಕಳಶೋತ್ಸವದ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು ಸಮಾರೋಪಾದಿಯಲ್ಲಿ ನಡೆಯುತ್ತಿದೆ.ಈ ದೇವಸ್ಥಾನದಲ್ಲಿ ಸುಬ್ರಮಣ್ಯನಿಗೆ ಉತ್ಸವ ಮೂರ್ತಿ ಬಿಟ್ಟು ಇತರ ಯಾವುದೇ ಶಿಲ್ಪಾ ಮೂರ್ತಿ ಇರುವುದಿಲ್ಲ.ಉದ್ಭವ ಹುತ್ತಕ್ಕೆ ನಿತ್ಯ ಪೂಜೆ ನಡೆಯುತ್ತಿದೆ.





ದೇವಾಲಯದ ಈ ಹುತ್ತದಲ್ಲಿ ಸುಬ್ರಮಣ್ಯ ನಾಗರ ಹಾವಿನ ರೂಪದಲ್ಲಿ ನೆಲೆಯಾಗಿದ್ದಾನೆ ಎಂಬ ನಂಬಿಕೆ ಇದೆ. ಇದಕ್ಕೆ ಪುಷ್ಟಿ ನೀಡುವಂತೆ ಇಂದು ಪ್ರತ್ಯಕ್ಷ ನಾಗರಾಜ ಗರ್ಭಗುಡಿಯ ದಕ್ಷಿಣ ದಿಕ್ಕಿನಲ್ಲಿ ಇಡಲಾದ ಸಣ್ಣ ಪ್ರವೇಶ ದ್ವಾರದ ಮೂಲಕ ಒಳ ಪ್ರವೇಶ ಮಾಡುತ್ತಿರುದು ಅಚ್ಚರಿ ಮೂಡಿಸಿದೆ. ಸುಬ್ರಹ್ಮಣ್ಯನ ಈ ಪವಾಡದ ಬಳಿಕ ಭಕ್ತಾದಿಗಳು ಇನ್ನಷ್ಟು ಭಕ್ತಿಪರವಶರಾಗಿದ್ದಾರೆ.