ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ಸಮಾವೇಶಕ್ಕೆ ಪುತ್ತೂರಿನಿಂದ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ತೆರಳಿದ ಸಾವಿರಾರು ಮಂದಿPublished
10 months agoon
By
Akkare Newsಪುತ್ತೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಪುತ್ತೂರಿನಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಾವಿರಾರು ಮಂದಿ ತೆರಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ
ಕೆ.ಶಿವಕುಮಾರ್ ಸಹಿತ ಘಟಾನುಘಟಿ ನಾಯಕರು ಭಾಗವಹಿಸುವ ಈ ಸಮಾವೇಶದಲ್ಲಿ ಐವತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.