Published
10 months agoon
By
Akkare Newsಪುತ್ತೂರು: ಮುಕ್ರಂಪಾಡಿ ಜಂಕ್ಷನ್ ನಲ್ಲಿ ತಡರಾತ್ರಿ ಅನುಮಾನಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲುವಾರು ಪತ್ತೆಯಾಗಿದ್ದು,ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.19 ರಂದು ತಡ ರಾತ್ರಿ ನಡೆದಿದ್ದು. ಫೆ.20 ರಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.