Published
10 months agoon
By
Akkare Newsಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಚುನಾವಣಾ ಆಯೋಗದ ಆದೇಶದಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿರುವ ಎಸ್ ಐ ಶಾಹಿದ್ ಅಫ್ರಿದಿ ಅವರು ಫೆ.20ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಚಿಕ್ಕಮಗಳೂರು ಕಂಚನ ಹಳ್ಳಿ ಪೊಲೀಸ್ ಠಾಣೆಯ ಎಸ್ ಐ ಆಗಿರುವ ಶಾಹಿದ್ ಅಫ್ರಿದಿ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.